ये त्वक्षरमनिर्देश्यमव्यक्तं पर्युपासते ।
सर्वत्रगमचिन्त्यं च कूटस्थमचलं ध्रुवम् ॥
१२-३ ॥
ye tvakṣaramanirdeśyamavyaktaṃ paryupāsate |
sarvatragamacintyaṃ ca kūṭasthamacalaṃ dhruvam ||
12-3 ||
ಆದರೆ ಯಾರು ಅಕ್ಷರವಾದ, ಅನಿರ್ದೇಶ್ಯವಾದ, ಅವ್ಯಕ್ತವಾದ, ಸರ್ವತ್ರಗವಾದ, ಅಚಿಂತ್ಯವಾದ, ಕೂಟಸ್ಥವಾದ, ಅಚಲವಾದ, ಧ್ರುವವಾದ (ಬ್ರಹ್ಮನನ್ನು) ಉಪಾಸಿಸುತ್ತಾರೋ —