अभयं सत्त्वसंशुद्धिर्ज्ञानयोगव्यवस्थितिः ।
दानं दमश्च यज्ञश्च स्वाध्यायस्तप आर्जवम् ॥
१६-१ ॥
abhayaṃ sattvasaṃśuddhirjñānayogavyavasthitiḥ |
dānaṃ damaśca yajñaśca svādhyāyastapa ārjavam ||
16-1 ||
ಅಭಯ, ಸತ್ತ್ವಸಂಶುದ್ಧಿ, ಜ್ಞಾನಯೋಗದಲ್ಲಿ ನೆಲೆ, ದಾನ, ದಮ ಮತ್ತು ಯಜ್ಞ, ಸ್ವಾಧ್ಯಾಯ, ತಪಸ್ಸು, ಆರ್ಜವ,