आयुःसत्त्वबलारोग्यसुखप्रीतिविवर्धनाः ।
रस्याः स्निग्धाः स्थिरा हृद्या आहाराः सात्त्विकप्रियाः ॥
१७-८ ॥
āyuḥsattvabalārogyasukhaprītivivardhanāḥ |
rasyāḥ snigdhāḥ sthirā hṛdyā āhārāḥ sāttvikapriyāḥ ||
17-8 ||
ಆಯುಸ್ಸು, ಸತ್ತ್ವ, ಬಲ, ಆರೋಗ್ಯ, ಸುಖ ಮತ್ತು ಪ್ರೀತಿಯನ್ನು ವೃದ್ಧಿಗೊಳಿಸುವ, ರಸಯುಕ್ತವಾದ, ಸ್ನಿಗ್ಧವಾದ, ಸ್ಥಿರವಾದ, ಹೃದ್ಯವಾದ ಆಹಾರಗಳು ಸಾತ್ತ್ವಿಕರಿಗೆ ಪ್ರಿಯ.