स्वे स्वे कर्मण्यभिरतः संसिद्धिं लभते नरः ।
स्वकर्मनिरतः सिद्धिं यथा विन्दति तच्छृणु ॥
१८-४५ ॥
sve sve karmaṇyabhirataḥ saṃsiddhiṃ labhate naraḥ |
svakarmanirataḥ siddhiṃ yathā vindati tacchṛṇu ||
18-45 ||
ತಮ್ಮ ತಮ್ಮ ಕರ್ಮದಲ್ಲಿ ನಿರತನಾದ ಮನುಷ್ಯನು ಸಂಸಿದ್ಧಿಯನ್ನು ಪಡೆಯುತ್ತಾನೆ; ಸ್ವಕರ್ಮನಿರತನು ಸಿದ್ಧಿಯನ್ನು ಹೇಗೆ ಪಡೆಯುತ್ತಾನೋ ಅದನ್ನು ಕೇಳು.