वासांसि जीर्णानि यथा विहाय नवानि गृह्णाति नरोऽपराणि ।
तथा शरीराणि विहाय जीर्णा- न्यन्यानि संयाति नवानि देही ॥
२-२३ ॥
vāsāṃsi jīrṇāni yathā vihāya navāni gṛhṇāti naro'parāṇi |
tathā śarīrāṇi vihāya jīrṇā- nyanyāni saṃyāti navāni dehī ||
2-23 ||
ಮನುಷ್ಯನು ಜೀರ್ಣವಾದ ವಸ್ತ್ರಗಳನ್ನು ಬಿಟ್ಟು ಬೇರೆ ಹೊಸ ವಸ್ತ್ರಗಳನ್ನು ಹೇಗೆ ಧರಿಸುತ್ತಾನೋ, ಹಾಗೆಯೇ ದೇಹಿಯು ಜೀರ್ಣವಾದ ಶರೀರಗಳನ್ನು ಬಿಟ್ಟು ಬೇರೆ ಹೊಸ ಶರೀರಗಳನ್ನು ಹೊಂದುತ್ತಾನೆ.