अन्तकाले च मामेव स्मरन्मुक्त्वा कलेवरम् ।
यः प्रयाति स मद्भावं याति नास्त्यत्र संशयः ॥
८-५ ॥
antakāle ca māmeva smaranmuktvā kalevaram |
yaḥ prayāti sa madbhāvaṃ yāti nāstyatra saṃśayaḥ ||
8-5 ||
ಮತ್ತು ಮರಣಕಾಲದಲ್ಲಿ ನನ್ನನ್ನೇ ಸ್ಮರಿಸುತ್ತಾ ದೇಹವನ್ನು ತ್ಯಜಿಸಿ ಯಾರು ಹೊರಡುತ್ತಾನೋ, ಅವನು ನನ್ನ ಭಾವವನ್ನು ಹೊಂದುತ್ತಾನೆ; ಇದರಲ್ಲಿ ಸಂಶಯವಿಲ್ಲ.